Mysore
25
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

chamarajanagara

Homechamarajanagara

ಹನೂರು : ಟಿ. ಸಿ ಸೇರಿದಂತೆ ಇನ್ನಿತರ ಸೆಸ್ಕಾಂ ಇಲಾಖೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರೈತರು ಮಾಹಿತಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಹನೂರು ಸೆಸ್ಕಾಂ ಎಇಇ ಶಂಕರ್ ತಿಳಿಸಿದರು. ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿಯಲ್ಲಿ ಶುಕ್ರವಾರ …

ಎ.ಎಸ್.ಮಣಿಕಂಠ ಶಾಲಾ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ. ಸರ್ಕಾರಿ ಶಾಲಾ ಮಕ್ಕಳ ವಿಜ್ಞಾನ ಕಲಿಕೆಗೆ ಉಪಯೋಗ. ಚಾಮರಾಜನಗರ: ದಸರಾ ರಜೆ ಪ್ರಾರಂಭಕ್ಕೂ ಮುನ್ನವೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಡಿಜಿಟಲ್ ತಾರಾಲಯ ಸಂಚರಿಸಲಿದ್ದು ಸರ್ಕಾರಿ ಶಾಲೆಯ ಮಕ್ಕಳ …

ತಿ.ನರಸೀಪುರ:  ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು. ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು …

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು. ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ …

ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ. ಚಾ.ನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಹಾಗೂ ಇತರೆ ಗ್ರಾಮಗಳಲ್ಲಿ ಭೂ ಕಂಪನ ಉಂಟಾಗಿದ್ದು ರಾತ್ರಿ …

ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು, ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ …

ಹನೂರು :  ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರಂದು ಬೃಹತ್ ಋಣಸಂದಾಯ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಹನೂರು ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ. …

ಮಳೆ, ಮಳೆಯೋತ್ತರ ಪರಿಹಾರದಲ್ಲಿ ಯುವಕರ ಅಗಣಿತ ಎಲ್ಲೆಡೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಇನ್ನೂ ಆಗುತ್ತಲೂ ಇದೆ. ತನ್ನಿಮಿತ್ತ ಸಮಸ್ಯೆಗಳ ರಾಶಿಯೂ ಅಧಿಕವಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಕುಸಿದಿವೆ. ಕೂಲಿ ಕೆಲಸ ಇಲ್ಲವಾಗಿದೆ. ಬದುಕು ದುಸ್ತರವಾಗಿದೆ. ಇಂತಹ ಹೊತ್ತಿನಲ್ಲಿ ಯುವ ಸಮೂಹ …

ಗುರುಗಳ ಪಾತ್ರ ಪ್ರತಿೊಂಬ್ಬರ ಜೀವನದಲ್ಲೂ ಮಹತ್ತರವಾದುದು. ಅದರಲ್ಲೂ ಪ್ರಾಥಮಿಕ ಶಿಕ್ಷಕರು ನಮ್ಮ ಜೀವನದ ಸಾರಥಿಗಳೇ ಸರಿ. ನನ್ನ ಎಲ್ಲ ಗುರುಬಳಗವು ನನ್ನ ಬಾಳಿನ ದೀಪಜ್ಯೋತಿಗಳು. ನನ್ನ ಹುಟ್ಟೂರಾದ ಮಡಹಳ್ಳಿಯಲ್ಲಿ ನಾನು ಪ್ರಾಥಮಿಕ ಶಿಕ್ಷಣವನ್ನು ತುಂಬಾ ಸಂತಸದಿಂದ ಮುಗಿಸಿದೆ. ನನ್ನ ಹೆಮ್ಮೆಯ ನೆಚ್ಚಿನ …

ಚಾಮರಾಜನಗರ :ನಗರದ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾ ಕೇಂದ್ರದಲ್ಲಿ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಹೂ ನೀಡಿ …

Stay Connected​