ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಹಳೆ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಆಡಳಿತ ಸೋಮವಾರದಿಂದ ಹೊರರೋಗಿ ವಿಭಾಗಗಳನ್ನು ಪುನಾರಂಭಿಸಲಿದೆ. ಕಳೆದ ಅಕ್ಟೋಬರ್‌ನಲ್ಲಿ ನಗರದ ಹೊರವಲಯದ ಯಡಬೆಟ್ಟದಲ್ಲಿ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನೆ ಆದ ಬಳಿಕ ಹಳೆ …