Mysore
25
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

chamarajanagara

Homechamarajanagara

ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ದಸರಾ ಮಹೋತ್ಸವ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ …

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …

ಚಾಮರಾಜನಗರ: ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ದತಿ ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ  ಸಲಹೆ ನೀಡಿದರು. ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ನಗರದ …

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ …

ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು …

ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್‌ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ. ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ …

ಚಾಮರಾಜನಗರ : ಕೊರೊನಾ ಸಂದರ್ಭದಲ್ಲಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕಾಂಗ್ರೆಸ್ ಮುಖಂಡರು ನೀಡಿದ್ದ ಸರ್ಕಾರಿ ನೌಕರಿ ಮತ್ತು ನ್ಯಾಯಯುತ ಪರಿಹಾರದ ಭರವಸೆ ೩ ವರ್ಷಗಳು ಕಳೆದರೂ ಈಡೇರಿಲ್ಲ. ದುರಂತದಲ್ಲಿ ಮೃತಪಟ್ಟ ೩೬ ಜನರ ಕುಟುಂಬಸ್ಥರ …

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು …

ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. …

Stay Connected​
error: Content is protected !!