Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

chamarajanagara

Homechamarajanagara

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು ಹಾಗೂ ತೆಂಗಿನ ಸಸಿಗಳನ್ನು ತುಳಿದು ನಾಶ ಮಾಡಿವೆ. ಈ ಭಾಗದಲ್ಲಿ ಪದೇ ಪದೇ …

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. …

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ, ಹಾಗೂ ಟಿ.ಎನ್.ಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮದ ಅಜ್ಮದ ಪಾಷಾ ಬಂಧಿತ ಆರೋಪಿಗಳು. ಸಾಗಾಣಿಕೆ …

ಹನೂರು: ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.22 ರಿಂದ 24ರವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ವಾಸ್ತವ್ಯಕ್ಕೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ …

ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಈ ವೇಳೆ ಕಾರಿನ ಚಾಲಕ …

ಹನೂರು: ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ . ಈ ನಿಟ್ಟಿನಲ್ಲಿ ಬರುವ ಅತಿಥಿಗಣ್ಯರನ್ನು ಅಚ್ಚುಕಟ್ಟಾಗಿ ಸತ್ಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ತಿಳಿಸಿದರು. ತಾಲೂಕಿನ …

ಚಾಮರಾಜನಗರ: ಇಲ್ಲಿನ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ. ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ …

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ ಮಾರಮ್ಮನ ಹಬ್ಬದ ಪ್ರಯುಕ್ತ ಜಾತ್ರಾ ಮಹೋತ್ಸವ ಅಂಗವಾಗಿ ಮಾರಮ್ಮ ದೇವಿಗೆ ವಿಶೇಷ ಪೂಜೆ …

ಹನೂರು:  ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ‌ ಮಲೆಮಹದೇಶ್ವರ ಬೆಟ್ಟದ‌ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. …

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …

Stay Connected​
error: Content is protected !!