ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …
ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …
ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇಂದಿನಿಂದ ಜನವರಿ.17ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ. ಜಾತ್ರೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 …
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ. …
ಚಾಮರಾಜನಗರ: ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ’ಯುವನಿಧಿ’ ಯೋಜನೆಯ ೨೦೨೪ನೇ ಸಾಲಿನ ನೊಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಹಾಗೂ …
ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು …
ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಚೇರಿಯಲ್ಲಿ ಭೇಟಿಯಾದ …
ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಚಾಮರಾಜನಗರಕ್ಕೆ ಬಂದರೆ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ …
ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, …
ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಕರಡಿ ಮರಿಯು ಅಜ್ಜೀಪುರ ರಸ್ತೆಯಲ್ಲಿ ಅಸ್ವಸ್ಥಗೊಂಡು ಕಲ್ಲುಗಳ ನಡುವೆ ಸೇರಿಕೊಂಡಿತ್ತು. …