ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು. ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. …