Mysore
23
overcast clouds
Light
Dark

chamarajanagara

Homechamarajanagara

ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ …

ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್‌  ತೀರ್ಮಾನ ಮಾಡುತ್ತಾರೆ ಎಂದು ಹೆಚ್‌.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ‌ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ನೀಡುವ ಬಗ್ಗೆ ಹೈಕಮ್ಯಾಂಡ್‌ ತೀರ್ಮಾನವೇ ಅಂತಿಮ ಎಂದರು. …

ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ: ಸಿ.ಎಂ ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ ಚಾಮರಾಜನಗರ : ಪ್ರಮಾಣ ವಚನ …

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.  ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …

• ಶ್ರೀಧರ್ ಆರ್.ಭಟ್ ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ. 2011ರಲ್ಲಿ ಚಾಮರಾಜನಗರದಲ್ಲಿ …

ರಾಜ್ಯಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್‌ ಫೀವರ್‌ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್‌ ಫೀವರ್‌ ಕಾರಣದಿಂದ ಗೈರಾಗಿದ್ದಾರೆ. ಒಂದೇ ಶಾಲೆಯ ಇಷ್ಟು ಪ್ರಮಾಣದ ಮಕ್ಕಳು ಒಂದೇ ದಿನ …

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ. ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ …

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ …

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ …

ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ …