ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ಕಾಡಂಚಿನ …










