ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ. ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ …










