ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಮಳೆಯಿಂದ ಮನೆಗಳಲ್ಲಿ ನೀರು ತುಂಬಿಕೊoಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಮನೆಯ ಒಳಗಡೆ ವಾಸವಿರಲು ಭಯ ಪಡುತ್ತಿದ್ದು …










