ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ ಗ್ರಾಮದ ಬಳಿ ನಾಗರಾಜು ಎಂಬುವವರಿಗೆ ಸೇರಿದ ಹಸು ಬೆಳಿಗ್ಗೆ 10 ಗಂಟೆಯ ವೇಳೆ …
ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ ಗ್ರಾಮದ ಬಳಿ ನಾಗರಾಜು ಎಂಬುವವರಿಗೆ ಸೇರಿದ ಹಸು ಬೆಳಿಗ್ಗೆ 10 ಗಂಟೆಯ ವೇಳೆ …
ಹನೂರು : ರಸಗೊಬ್ಬರದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಹನೂರು ಯುವ ಕಾಂಗ್ರೆಸ್ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಹನೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್ ಮಾತನಾಡಿ, ಕೇಂದ್ರ ಸರ್ಕಾರ ರಸಗೊಬ್ಬರದ …
ಯಳಂದೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ ಸಿದ್ದೇಗೌಡ (30) ಮೃತಪಟ್ಟ ವ್ಯಕ್ತಿ. ಇವರು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬಿಆರ್‌ಟಿ …
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಈಚೆಗೆ ನಡೆದ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಡಿಸಿಎಫ್ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಹುಲಿಗಳ ಸಾವಿನ ಸಂಬಂಧ ಸರ್ಕಾರ ರಚಿಸಿದ್ದ ಉನ್ನತ ಮಟ್ಟಡ ತನಿಖಾ ತಮಿತಿ …
ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ತಾಲ್ಲೂಕಿನ ಹಳೆಯೂರು ಗ್ರಾಮದ ಶಿವರುದ್ರ (26) ಎಂದು ಗುರುತಿಸಲಾಗಿದೆ. ಈತ ಕಳೆದ ಜೂನ್ 29 …
ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾತನಾಡಿರುವ ಸಿಸಿಎಫ್ ಹೀರಾಲಾಲ್ ಅವರು, ಹುಲಿ ಸಾಯಿಸಲು ಯಾವ ಕೀಟನಾಶಕ ಬಳಸಲಾಗಿದೆ ಎಂದು ತಿಳಿಯಲು ಪ್ರಯೋಗಾಲಯಕ್ಕೆ …
ಹನೂರು : ತಾಲ್ಲೂಕಿನ ಕೌದಳ್ಳಿ ಭದ್ರಯ್ಯನಹಳ್ಳಿ ಮಾರ್ಗ ಮಧ್ಯದ ನಡುವೆ ಗೂಡ್ಸ್ ವಾಹನ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಮಹೇಂದ್ರ ಕಂಪೆನಿಯ ಗೂಡ್ಸ್ ವಾಹನವು ಕೌದಳ್ಳಿ ಮಾರ್ಗದಿಂದ ಭದ್ರಯನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕ ಪುಟ್ಟಮಾದಶೆಟ್ಟಿ …
ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು. ಬಣ್ಣ, …
ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ …