ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ …
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ …
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು …
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39) …
ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ನಿವಾಸಿ, ಮಡಿಲು ಹೋಟೆಲ್ ಮಾಲೀಕ ಲಿಂಗರಾಜು (42 )ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಘಟನೆಯ …
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ ಶೀಟಿನ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ 50 ಬಾಕ್ಸ್ ಟೊಮೆಟೊವನ್ನು ತಿಂದು, ತುಳಿದು ನಾಶ ಮಾಡಿ, ಶೀಟಿನ ಮನೆಯನ್ನೂ ಧ್ವಂಸ ಮಾಡಿದೆ. …
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವದ ಸುದ್ದಿ ಹಬ್ಬುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು …
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ಟಾಟಾ ಎಸ್ ವಾಹನದಲ್ಲಿದ್ದ 9 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಅಸ್ಪತ್ರೆಗೆ ಪೋಷಕರೆ ಕರೆದೋಯ್ದ ಘಟನೆ ನಡೆದಿದೆ. …
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ ನಡೆಸಲಾಯಿತು. ಎಸ್ಪಿ ಎಂ.ಮುತ್ತುರಾಜು ಮಾತನಾಡಿ, ಹಬ್ಬ ಎಂಬುದು ಎಲ್ಲರೂ ಸೇರಿ ಸಂತೋಷದಿಂದ ಆಚರಿಸುವಂಥದ್ದು. ಈ ಸಂದರ್ಭದಲ್ಲಿ ಐಕ್ಯತೆ, ಸಹೋದರತೆ ಇರಬೇಕು. …
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ. …
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು. …