Mysore
22
overcast clouds

Social Media

ಬುಧವಾರ, 01 ಜುಲೈ 2026
Light
Dark

chamarajanagara

Homechamarajanagara

ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ …

ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾದ ಭಾರತ್ ಜೋಡೊ ಯಾತ್ರೆಯು ನೆನ್ನೆ ದಿನ ಗುಂಡ್ಲುಪೇಟೆಯಿಂದ ಆರಂಭಗೊಂಡಿದ್ದು ಈ ಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕನೋರ್ವ paycm ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಇದು ಮುಖ್ಯಮಂತ್ರಿ ಅವರಿಗೆ ಮಾಡಿದ …

ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ ಎಂ. ಡಿ. ಆರ್. ಯೋಜನೆಯಡಿ ಕಳೆದ 3 ವರ್ಷಗಳ ಹಿಂದೆಯೇ ಈ ಕಾಮಗಾರಿಯನ್ನು …

ಹನೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ದಸರಾ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಹನೂರಿನಲ್ಲಿಯೂ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಗ್ರಾಮೀಣ ದಸರಾ ಆಚರಣೆ ಸಂಬಂಧ ಕರೆಯಲಾಗಿದ್ದ ತಾಲೂಕು ಮಟ್ಟದ …

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ …

ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …

ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸ್ಮಶಾನವಿಲ್ಲದ ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯ ಕಲ್ಪಿಸಲು 2.25 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು, ಚಾ.ನಗರ …

ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ …

ಹನೂರು : ಟಿ. ಸಿ ಸೇರಿದಂತೆ ಇನ್ನಿತರ ಸೆಸ್ಕಾಂ ಇಲಾಖೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರೈತರು ಮಾಹಿತಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಹನೂರು ಸೆಸ್ಕಾಂ ಎಇಇ ಶಂಕರ್ ತಿಳಿಸಿದರು. ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿಯಲ್ಲಿ ಶುಕ್ರವಾರ …

ಎ.ಎಸ್.ಮಣಿಕಂಠ ಶಾಲಾ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ. ಸರ್ಕಾರಿ ಶಾಲಾ ಮಕ್ಕಳ ವಿಜ್ಞಾನ ಕಲಿಕೆಗೆ ಉಪಯೋಗ. ಚಾಮರಾಜನಗರ: ದಸರಾ ರಜೆ ಪ್ರಾರಂಭಕ್ಕೂ ಮುನ್ನವೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಡಿಜಿಟಲ್ ತಾರಾಲಯ ಸಂಚರಿಸಲಿದ್ದು ಸರ್ಕಾರಿ ಶಾಲೆಯ ಮಕ್ಕಳ …

Stay Connected​
error: Content is protected !!