ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಗುರುವಾರ ನಡೆದಿದೆ. ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ …
ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಗುರುವಾರ ನಡೆದಿದೆ. ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ …
ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ. ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ. ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ …
ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗೊಂಡಿದೆ. ಯಳಂದೂರು ತಾಲ್ಲೂಕಿನ ಚಂಗಚಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ, ಮಹದೇವಮ್ಮ, ಮಹದೇವಸ್ವಾಮಿ, ಗೌರಮ್ಮ, ಕುರುಡು ರಂಗಯ್ಯ ಅವರ ಮನೆಗಳಿಗೆ ಮನೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುವ ಸ್ಥಿತಿ …
ಚಾಮರಾಜನಗರ : ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ …
ಹನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ ಶಿವಕುಮಾರ್ ತಿಳಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಎಜುಕೇಶನ್ ಸೊಸೈಟಿ ರಿ ಶ್ರೀ ಸಾಲೂರು ಬೃಹನ್ಮಠ ಮಲೆಮಾದೇಶ್ವರ ಬೆಟ್ಟ …
ಚಾಮರಾಜನಗರ: ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ರಾಮಸಮುದ್ರ ಬಡಾವಣೆಯ ನಿವಾಸಿ ಆರೋಗ್ಯ ಇಲಾಖೆಯ ರವಿ ಮತ್ತು ಯು.ಬಿ. ಮಹದೇವಮ್ಮ ಅವರ ಪುತ್ರಿ …
ಹನೂರು: ಕ್ಷೇತ್ರ ವ್ಯಾಪ್ತಿಯ 478 ಹಳ್ಳಿಗಳ ಪೈಕಿ ಯಾವುದಾದರೂ ಒಂದು ಗ್ರಾಮದಲ್ಲಿ ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಆರ್. ನರೇಂದ್ರ ಸವಾಲೆಸೆದರು. ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ …
ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಬಂಧಿತರಿಂದ 18 ಚಿರತೆ ಉಗುರು, 8 ಹಲ್ಲು ವಶಗಳನ್ನು ವಶ್ಪ18 ಚಿರತೆ ಉಗುರು, …
ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್ ಟಾಪ್ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು. ಸರ್ಕಾರಿ ವಿಭಜಿತ …
ವರದಿ: ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು. ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ ಉಚಿತ ಔಷಧಿ ಕೊಡುವ ನಾಟಿ ವೈದ್ಯನಿಗೆ ಬೇಕಿದೆ ನೆರವು. ಅದೂ, ಸ್ವಂತಕಲ್ಲ- ಸಮಾಜಸೇವೆಗೆ. …