Mysore
25
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

chamarajanagara

Homechamarajanagara

ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಖಾಸಗಿ ಬಸ್ ನಿಲ್ದಾಣದಿಂದ ಹಳೆ ಆರ್.ಟಿ.ಓ ವೃತ್ತಕ್ಕೆ ತೆರಳುವ ಮಾರ್ಗದಲ್ಲಿ ಕೊಳದ ಸಮೀಪ ಯುಜಿಡಿ …

ಚಾಮರಾಜನಗರ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ. ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ ೧೮ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. …

ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ …

ಚಾಮರಾಜನಗರ :ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.4 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವ್ಯಾಪ್ತಿಯ ಚಾಮ ರಾಜನಗರ …

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. …

ಹನೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿಯಾಗಿರಬೇಕೆಂದು ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು. ಹನೂರು ಪಟ್ಟಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಸಂಬಂಧ ಆಗಮಿಸುತ್ತಿರುವ …

ಹನೂರು: ತಾಲ್ಲೂಕಿನ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಆರ್ ನರೇಂದ್ರ ಎಸ್.ಡಿ. ಪಿ. ಯೋಜನೆಯಡಿ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮದವರೆಗೆ 1.03 …

ವರದಿ: ಮಹಾದೇಶ್ ಎಂ ಗೌಡ ಹನೂರು : ಕಳೆದ 5 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಜನಧ್ವನಿ ಬಿ ವೆಂಕಟೇಶ್ ರವರು ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜನಾಶ್ರಯ ಟ್ರಸ್ಟ್ ಮೂಲಕ ಹನೂರು ಕ್ಷೇತ್ರಕ್ಕೆ …

ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ  ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ  ಘಟನೆ ಗುರುವಾರ ನಡೆದಿದೆ. ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ …

ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌ ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ. ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ …

Stay Connected​
error: Content is protected !!