Mysore
22
overcast clouds

Social Media

ಸೋಮವಾರ, 02 ನವೆಂಬರ್ 2026
Light
Dark

chamarajanagara

Homechamarajanagara

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ …

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರ ಸನಿಹದ ಮಲ್ಲಯ್ಯನಪುರ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತ್ತುಗೊಳಿಸಲು ಹಾಗೂ ವಿವಿಧ ಇಲಾಖೆಗಳ ನಾಲ್ವರು ಸಿಬ್ಬಂದಿ ವಿರುದ್ಧ ಶಿಸ್ತು …

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮದಲ್ಲಿ ಫ್ಲೋರೈಡ್‌ ಮಿಶ್ರಿತ ನೀರು ಪೂರೈಕೆಯಾಗಿದ್ದು, ನೀರನ್ನು ಸೇವಿಸಿದ 47 ಜನರ ಕಿಡ್ನಿ ವೈಫಲ್ಯವಾಗಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ ಭಕ್ತಾದಿಗಳು ರಸ್ತೆ ಬದಿಯಲ್ಲಿ ಬಿಸಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲು ಶ್ರೀ ವಜ್ರಮಲೆ ಮಹದೇಶ್ವರ ಸೇವಾ ಬಳಗದ ವತಿಯಿಂದ ಕಸ ಸಂಗ್ರಹಣೆ …

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಮರಿ ಸೆರೆಯಾಗಿದೆ. ಈಗಾಗಲೇ ಗಂಡು ಹುಲಿ, ತಾಯಿ …

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು …

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಗೆ ತಂದು ಬಿಡುತ್ತಿದ್ದಾರೆ ಎಂದು ಆರೋಪಿಸಿ ಕೆರೆದಿಂಬ ಗೊಂಬೆಗಲ್ಲು ಗ್ರಾಮದ ಆದಿವಾಸಿ …

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ. ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿರುವ ಚಿರತೆ ಮೇಕೆಯನ್ನು ಕೊಂದು ಜಮೀನಿನೊಳಗೆ ಸುಮಾರು 15 …

Stay Connected​
error: Content is protected !!