ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ ಇವರು ಇಂದು ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಬಂದಿದ್ದರು. ಆದರೆ ಈ ವೇಳೆ ವೈದ್ಯರು, …


