ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟಸಿದ್ದಿ ಹಾಗೂ ರಾಣು…