Mysore
23
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

Chamarajnagara

HomeChamarajnagara

ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ …

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಬಗ್ಗೆ …

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಚಾಮರಾಜನಗರ ಪಟ್ಟಣದ ಪಿ.ಡಬ್ಲು.ಡಿ ಶಾಲೆ ಮತಗಟ್ಟೆ ಸಂಖ್ಯೆ 80 ರಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮತ ಚಲಾಯಿಸಿದರು. ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷವಾಕ್ಯವುಳ್ಳ ಸೀರೆಯನ್ನುಟ್ಟುಕೊಂಡು ಮತಕಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. …

ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ. ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು ಜಾನುವಾರುಗಳಿಗೆ ನೀಡಿದ್ದೆವು. ಹಸು ಮತ್ತು ಎತ್ತುಗಳು ಸೇವಿಸಿದ ಕೆಲವೇ ಕ್ಷಣಗಳಲ್ಲಿ ಹೊರಳಾಡಿ ಅಸು …

ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ. ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 …

ಚಾಮರಾಜನಗರ : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಇಂದು ಚಾಮರಾಜನಗರದ ರತ್ನೇಶ್ವರಿ ರೆಸಿಡೆನ್ಸಿಯಲ್ಲಿ ಆಯೋಜಿಸಲಾಯಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ …

Stay Connected​
error: Content is protected !!