ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರೈಲು ತಡವಾಗಿ …

