ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …

