Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

champions trophy 2025

Homechampions trophy 2025

ಮುಂಬೈ: 2025ರ ಚಾಂಪಿಯನ್ಸ್‌ ಟ್ರೋಫಿ ಈವೆಂಟ್‌ ಐಸಿಸಿ ಇತಿಹಾಸದ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ. 2025ರ ಫೆಬ್ರವರಿ.19ರಿಂದ ಮಾರ್ಚ್.‌9ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಇತಿಹಾಸದ ಅಪರೂಪದ ದಾಖಲೆಗೆ ಪಾತ್ರವಾಗಿದೆ. ಈ …

ದುಬೈ: ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್‌ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್‌ ತಂಡದ ಆಟಗಾರ ಕೇನ್‌ ವಿಲಿಯಮ್ಸನ್‌ ಹೇಳಿದ್ದಾರೆ. ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ …

ಲಾಹೋರ್‌: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಬಲದಿಂದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಎರಡನೇ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ದಕ್ಷಿಣಾ ಆಫ್ರಿಕಾ ವಿರುದ್ಧ 50 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ನ್ಯೂಜಿಲೆಂಡ್‌ ತಂಡ ಫೈನಲ್ಸ್‌ಗೆ ಎಂಟ್ರಿ ಕೊಟ್ಟಿದೆ. ಇದೇ ಮಾ.9 ರಂದು ನಡೆಯಲಿರುವ …

ದುಬೈ: ಚೇಸಿಂಗ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ 84(98), ಅವರ ಅತ್ಯಮೂಲ ಅರ್ಧಶತಕದ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ತಂಡವಾಗಿ ಫೈನಲ್‌ ಪ್ರವೇಶಿಸಿದೆ. ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ …

ದುಬೈ: ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್‌ ತಲುಪಿರುವ ಇಂಡಿಯಾ ಮತ್ತು ನ್ಯೂಜಿಲೆಂಡ್‌ ತಂಡವು ಕೊನೆಯ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆ. ಬಿ ಗುಂಪಿನಲ್ಲಿ ನಾಲ್ಕರ ಘಟ್ಟಕ್ಕೆ ತಲುಪಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡವು ಬಲಾಢ್ಯವಾಗಿದ್ದು, ಅವರ ವಿರುದ್ಧ …

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ. ಇಲ್ಲಿನ …

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ. ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ ಕ್ಷಣಗಳಲ್ಲಿ ಮಳೆ ಸುರಿದಿದ್ದರಿಂದ ಟಾಸ್‌ ವಿಳಂಬವಾಗಿದೆ. ಸಮಯ 4ರ ನಂತರದಲ್ಲೂ ತುಂತುರ ಹನಿ …

ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಸಂಸದ ಅನುರಾಗ್‌ ಠಾಕೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ …

ರಾವಲ್ಪಿಂಡಿ: ಮೊದಲ ಪಂದ್ಯ ಗೆಲುವಿನ ಆತ್ಮವಿಸ್ವಾಸದಲ್ಲಿರುವ ಕಿವೀಸ್‌ ಪಡೆಯು ಬಾಂಗ್ಲಾದೇಶದ ವಿರುದ್ಧ ನಡೆಯುವ ಎರಡನೇ ಪಂದ್ಯ ಗೆದ್ದು ನಾಲ್ಕರ ಘಟ್ಟ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ. ಇಂದು (ಫೆ.24) ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಟೂರ್ನಿಯ ʼಎʼ ಗುಂಪಿನ …

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ ಪಾಕಸ್ತಾನ್ ತಂಡದ ವಿರುದ್ಧ ಜಯ ಸಾಧಿಸಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ‌ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಆಯಿತು. ಈ …

  • 1
  • 2
Stay Connected​
error: Content is protected !!