ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ …