ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ. ಅಕ್ಟೋಬರ್.18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ …



