ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್…