Mysore
18
broken clouds

Social Media

ಶನಿವಾರ, 31 ಜನವರಿ 2026
Light
Dark

chamundeshwari

Homechamundeshwari

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ …

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇಂದು ಬೆಳಿಗ್ಗೆ ಬೆಟ್ಟಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ …

Strict action at Chamundi Hill: Reels and videos will no longer be allowed

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ ಇಂದು ತಾಯಿ ಚಾಮುಂಡೇಶ್ವರಿಗೆ ಹಾಗೂ ಇಡೀ ದೇವಾಲಯಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು ಪಾಸ್‌ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್‌ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಭವದ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ವಿಜಯದಶಮಿ ದಿನವಾದ ಇಂದು ಮಧ್ಯಾಹ್ನ 1 ಗಂಟೆಯಿಂದ 1.18ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅರಮನೆಯ ಬಲರಾಮದ್ವಾರದ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಜೋರಾಗಿದ್ದು, ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆ.ಜಿ ತೂಕದ ಚಿನ್ನದ …

ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …

ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ ದರ್ಶನ್‌ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, …

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. …

Special Pooja by Darshan Fans at Chamundi Hill

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳು ದೂರಾಗಲಿ ಎಂದು ಡಿಬಾಸ್‌ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು. ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕಿಡಿಗೇಡಿಗಳಿಂದ ನಡೆಯುತ್ತಿರುವ ಷಡ್ಯಂತ್ರಗಳು ಸಮಾನವಾಗಲಿ, ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳು ದೂರವಾಗಲಿ, ಚಾಮುಂಡೇಶ್ವರಿಯ …

Stay Connected​
error: Content is protected !!