Mysore
29
broken clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

Chamundeshwari Constituency

HomeChamundeshwari Constituency

ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಜೆಡಿಎಸ್‌ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್‌ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು  ಎಂದು  ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ. ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಡಪ್ರಭುಗಳ ಬಗ್ಗೆ …

ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಮನವಿ ಮಾಡಿದರು. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು. ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ  ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. …

ಮೈಸೂರು: ಆರ್ಯುದೇವದಕ್ಕೆ ತನ್ನದೆ ಆದ ವಿಶೇಷ ಶಕ್ತಿ ಇದೆ. ಪುರಾತನ ಕಾಲದಲ್ಲಿ ಆರ್ಯುವೇದ ಬಳಸಿಕೊಂಡು ಚಿಕಿತ್ಸೆ ಪಡೆದು ಸಾಧ್ಯ ಇಲ್ಲ ಎಂಬುದನ್ನು ಸಾಧಿಸಿರುವ ಕೀರ್ತಿ ಆಯುರ್ವೇದಕ್ಕೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ …

ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ. ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು …

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಭ್ಯರ್ಥಿ …

Stay Connected​
error: Content is protected !!