ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ರೂಪದಲ್ಲಿ ಬಂದಿದ್ದ ಸೀರೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ಸರ್ಕಾರದ ಕೆಲಸಕ್ಕೆ ಅಡ್ಡಿ ಮಾಡಿದರು ಎಂಬ ಆರೋಪ ಹೊರಿಸಿ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ …

