ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಾರ್ಚ್.3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ …










