ಮೈಸೂರು: ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಟ ಶ್ರೀಮುರುಳಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಟ ಶ್ರೀಮುರುಳಿ ಇಂದು(ಡಿಸೆಂಬರ್.17) ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ …









