Mysore
22
broken clouds
Light
Dark

chamundeshwari

Homechamundeshwari

ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳಿನ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಇಂದು ಸಿದ್ಧತೆ ಭರದಿಂದ ಸಾಗಿದ್ದು, ದೇವಾಲಯವನ್ನು …

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳೆ 2ನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಪ್ರತಿ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ …

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್‌ ಸಿದ್ದವಾಗುತ್ತಿದೆ. ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕೆಂದೆ …

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ಸಾವಿರ ಹಣವನ್ನು ನಾಡ ದೇವಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ. ನಾಡ ಅಧಿದೇವತೆ ಚಾಂಮುಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ 1,18,000 ರೂ ಹಣವನ್ನು ಅರ್ಪಿಸಲಾಗಿದೆ. …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. …

ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು …

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ …