chamundeshwari

ನಾಳೆ ನಾಡಹಬ್ಬ ದಸರಾ ಉದ್ಘಾಟನೆ: ಚಾಮುಂಡಿಬೆಟ್ಟದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅದ್ಧೂರಿ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ ನೀಡಿ ಸಿದ್ಧತೆ ಬಗ್ಗೆ…

1 year ago

ನಾಳೆ ಚಾಮುಂಡಿಬೆಟ್ಟದಲ್ಲಿ ಮಹಿಷ ಮಂಡಲೋತ್ಸವ: ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ…

1 year ago

ಮಹಿಷಾ ದಸರಾ: ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ, ಬನ್ನಿ ನೋಡೆ ಬಿಡೋಣ ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ…

1 year ago

ಮಹಿಷ ದಸರಾ ಆಚರಣೆ ವಿಚಾರಕ್ಕೆ ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ…

1 year ago

ನಾಳೆ ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ

ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.…

1 year ago

ನಾಳೆ 2ನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಸಿದ್ಧತೆ ಹೇಗಿದೆ ಗೊತ್ತಾ.?

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳೆ 2ನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ,…

2 years ago

ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಬರುವವರಿಗೆ ಸಿದ್ದವಾಯ್ತು 25 ಸಾವಿರ ಮೈಸೂರು ಪಾಕ್‌

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್‌ ಸಿದ್ದವಾಗುತ್ತಿದೆ. ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ…

2 years ago

ಜೈಲ್‌ನಿಂದ ಬಿಡುಗಡೆ ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ರೇವಣ್ಣ

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ…

2 years ago

ಗೃಹಲಕ್ಷ್ಮಿ ಯೋಜನೆ : ಬೆಟ್ಟದ ತಾಯಿಗೆ ಸೇರಿದ 59 ತಿಂಗಳ ಹಣ

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ಸಾವಿರ ಹಣವನ್ನು ನಾಡ ದೇವಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ. ನಾಡ…

2 years ago

ಚಾಮುಂಡಿಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ-ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2…

2 years ago