Mysore
17
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

chamundi betta

Homechamundi betta

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ​ ಬನ್ನಿ ಮಂಟಪ ತಲುಪಿದೆ. ಈ ಮೂಲಕ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನಡೆದಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಒಟ್ಟು 2 ಗಂಟೆ ಕಾಲ ಜಂಬೂಸವಾರಿ ನಡೆದಿದ್ದು, ಜಂಬೂಸವಾರಿ ಬನ್ನಿಮಂಟಕ್ಕೆ ತಲುಪಿದ …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ …

Drug use confirmed in 189 individuals: Cases registered.

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ …

R Ashok

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ …

chamundi betta

ಮೈಸೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಡಿನ ಹಲವು ದೇವಾಲಯಗಳು ಬಂದ್‌ ಆಗಲಿವೆ. ಆದರೆ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೈಸೂರಿನ ಚಾಮುಂಡಿಬೆಟ್ಟದ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ರಾತ್ರಿ 9 ಗಂಟೆಗೆ ದೇವಾಲಯದ …

r ashok (1)

ಮೈಸೂರು: ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. …

rashok

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ವಿಪಕ್ಷ ನಾಯಕ ಆರ್.‌ಅಶೋಕ್‌ ಭೇಟಿ ನೀಡಿ ತಾಯಿ ದರ್ಶನ ಪಡೆದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್‌ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿಬೆಟ್ಟ ಹಿಂದುಗಳ ಸ್ವತ್ತಲ್ಲ ಎಂಬ ಡಿಸಿಎಂ …

Strict action at Chamundi Hill: Reels and videos will no longer be allowed

ಚಾಮುಂಡಿ ಬೆಟ್ಟ ಯಾರದು? ಕಾವೇರಿ ನದಿ ಯಾರದು? ಕಾವೇರಿ ಕೊಡಗಿನಲ್ಲಿ ಹುಟ್ಟುವುದರಿಂದ ಕೊಡವರು ‘ಕಾವೇರಿ ನಮ್ಮದು’ ಎನ್ನುತ್ತಾರೆ. ಮಂಡ್ಯದ ರೈತರು ಕಾವೇರಿ ನೀರನ್ನು ತಮ್ಮ ಕೃಷಿಗೆ ಬಳಸಿ ಸಮೃದ್ಧ ಬೆಳೆಯನ್ನು ತೆಗೆಯುವುದರಿಂದ ಕಾವೇರಿ ನಮ್ಮದು ಎನ್ನುತ್ತಾರೆ. ಮೈಸೂರು, ಬೆಂಗಳೂರು ಮತ್ತು ಕಾವೇರಿ …

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …

dk shiv kumar (3)

ಬೆಂಗಳೂರು : ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ …

Stay Connected​
error: Content is protected !!