ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …
ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …
ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್ ರಚನೆ ಮಾಡಲು …
ಮೈಸೂರು : ಅಬ್ಬಾ, ಎಲ್ಲೂ ನೋಡಿದ್ರೂ ಜನ, ಜನ.. ಚಾಮುಂಡಿಬೆಟ್ಟ ಸಂಪೂರ್ಣವಾಗಿ ಜನ ಸಾಗರದಿಂದ ತುಂಬಿ ತುಳುಕುತ್ತಿತ್ತು. ಇದೊಂದೇ ವರ್ಷ ಅಂತಲ್ಲಾ ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟಕ್ಕೆ ನಾನಾ ಭಾಗದಿಂದ ಭಕ್ತಸಾಗರವೇ ಹರಿದುಬರುತ್ತದೆ. ಮೊದಲ ಆಷಾಢ ಶುಕ್ರವಾರವಾದ ಪ್ರಯುಕ್ತ …
ಮೈಸೂರು : ಇಂದು ಮತ್ತು ನಾಳೆ ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ …
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು …
ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ …
ಮೈಸೂರು : ನಗರದ ಚಾಮುಂಡಿಬೆಟ್ಟದಲ್ಲಿ ಜುಲೈ ೧೨ ರಂದು ಮೊದಲ ಅಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಿಯ ದರ್ಶನಕ್ಕೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ …
ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ …
ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಚಾಮುಂಡಿಬೆಟ್ಟ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024ರ ಆಷಾಡ ಮಾಸದ ಶುಕ್ರವಾರಗಳು ಮತ್ತು ವರ್ದಂತಿಯು ಜುಲೈ …