Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

chamundi betta

Homechamundi betta

ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು. ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿದ್ದು, ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಮೂರೇ ದಿನಕ್ಕೆ ಚಾಮುಂಡಿಬೆಟ್ಟ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಯಿತು. ಶನಿವಾರವಷ್ಟೇ ದಸರಾ ಹಬ್ಬ ಸಂಪನ್ನಗೊಂಡಿದ್ದು, ಬೇರೆ ಬೇರೆ ರಾಜ್ಯ ಹಾಗೂ ದೇಶಗಳಿಂದ ಆಗಮಿಸಿದ್ದ ಪ್ರವಾಸಿಗರು ದಸರಾವನ್ನು ಕಣ್ತುಂಬಿಕೊಂಡು ಹಿಂದಿರುಗಿದ್ದಾರೆ. ಈ ಮಧ್ಯೆ ಇಂದು ನಾಡದೇವತೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ ಸೇರಿದಂತೆ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಜೆಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಿದ್ದು, ಇದಕ್ಕಾಗಿಯೇ ನಾಡದೇವತೆ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಕೆಂಪು ಸೀರೆಯ ಉಡಿಸಿ ಅಲಂಕಾರ ಮಾಡಲಾಗಿತ್ತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅದ್ಧೂರಿ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ನಾಳೆ ಚಾಮುಂಡಿಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಾಹಿತಿ ಹಂಪಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾಗೆ ಶುಭ ಮುಹೂರ್ತದಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ನಾಡದೇವಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ …

ಮೈಸೂರು: ಯಾರಿಗೂ ತೊಂದರೆ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಲ ಪ್ರಗತಿಪರ ಸಂಘಟನೆಗಳು ನಾಳೆ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ. ಈಗಾಗಲೇ ಮಾಜಿ …

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟಿದ್ದಾರೆ. ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …

Stay Connected​
error: Content is protected !!