Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

chamundi betta

Homechamundi betta

ಮೈಸೂರು: ಯಾರಿಗೂ ತೊಂದರೆ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಲ ಪ್ರಗತಿಪರ ಸಂಘಟನೆಗಳು ನಾಳೆ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ. ಈಗಾಗಲೇ ಮಾಜಿ …

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟಿದ್ದಾರೆ. ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲು …

ಮೈಸೂರು : ಅಬ್ಬಾ, ಎಲ್ಲೂ ನೋಡಿದ್ರೂ ಜನ, ಜನ.. ಚಾಮುಂಡಿಬೆಟ್ಟ ಸಂಪೂರ್ಣವಾಗಿ ಜನ ಸಾಗರದಿಂದ ತುಂಬಿ ತುಳುಕುತ್ತಿತ್ತು. ಇದೊಂದೇ ವರ್ಷ ಅಂತಲ್ಲಾ ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟಕ್ಕೆ ನಾನಾ ಭಾಗದಿಂದ ಭಕ್ತಸಾಗರವೇ ಹರಿದುಬರುತ್ತದೆ. ಮೊದಲ ಆಷಾಢ ಶುಕ್ರವಾರವಾದ ಪ್ರಯುಕ್ತ …

ಮೈಸೂರು : ಇಂದು ಮತ್ತು ನಾಳೆ  ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್‌ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ …

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು …

ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ, ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ …

ಮೈಸೂರು : ನಗರದ ಚಾಮುಂಡಿಬೆಟ್ಟದಲ್ಲಿ ಜುಲೈ ೧೨ ರಂದು ಮೊದಲ ಅಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಿಯ ದರ್ಶನಕ್ಕೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ …

Stay Connected​
error: Content is protected !!