ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …

