ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದೆ. ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರಿಗೆ ಚಿರತೆ ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಸವಾರರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇನ್ನು …


