ಅ.19 ರಂದು ಚಾಮುಂಡಿ ರಥೋತ್ಸವ; ಪ್ರವೇಶ ನಿರ್ಬಂಧ

ಮೈಸೂರು:ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಅ. 19ರಂದು ಬೆಳಿಗ್ಗೆ 7.18ರಿಂದ 7.40ರ ವರೆಗೆ ಸಾಂಪ್ರದಾಯಿಕವಾಗಿ ಮತ್ತು ಸರಳವಾಗಿ ನಡೆಯಲಿದ್ದು, ಅಂದು ಬೆಳಿಗ್ಗೆ 4ರಿಂದ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮತ್ತು

Read more

ಮೈಸೂರು: ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಟ ಕಿಚ್ಚ ಸುದೀಪ್‌ ಅವರು ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್‌ ಭೇಟಿ ವೇಳೆ ಅಭಿಮಾನಿಗಳು ಸಹ ಬೆಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ

Read more

ವರಮಹಾಲಕ್ಷ್ಮೀ ಹಬ್ಬ: ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವರಮಹಾಲಕ್ಷ್ಮಿ ಹಬ್ಬದಂದು (ಶುಕ್ರವಾರ) ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದು ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವರ ದರ್ಶನ

Read more

ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಚಾಮುಂಡಿಬೆಟ್ಟಕ್ಕೆ ಮತ್ತೆರಡು ಶುಕ್ರವಾರ ಪ್ರವೇಶ ನಿಷಿದ್ಧ

ಮೈಸೂರು: ಕೋವಿಡ್-19 ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಆ.13 ಮತ್ತು 20ರ ಶುಕ್ರವಾರದಂದು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

Read more

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮೈಸೂರಿಗೆ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಸೋಮವಾರ) ನಗರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ 11.15ಕ್ಕೆ

Read more

ಚಾಮುಂಡಿ ಬೆಟ್ಟ ಬಳಿಯ ಭೂ ವಿವಾದ: ಅಂದಿನ ಡಿಸಿ ರೋಹಿಣಿ, ಸರ್ಕಾರ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ

ಮೈಸೂರು: ಚಾಮುಂಡಿ ಬೆಟ್ಟ ತಪ್ಪಲು ಬಳಿಯ ಭೂಮಿ ವಿವಾದಕ್ಕೆ ಸಂಬಂಧಿಸಿ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್

Read more

ಆಷಾಢ: ಚಾಮುಂಡಿಬೆಟ್ಟ ಪ್ರವೇಶಕ್ಕೆ ಅವಕಾಶ ಸಿಗದೇ ನಟ ದರ್ಶನ್‌ಗೆ ನಿರಾಸೆ

ಮೈಸೂರು: ಆಷಾಢದ ಹಿನ್ನೆಲೆ ನಗರದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲು ಮುಂದಾಗಿದ್ದ ನಟ ದರ್ಶನ್‌ ಅವರಿಗೆ ನಿರಾಸೆಯಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ

Read more

ಆಷಾಢ: ಚಾಮುಂಡಿಬೆಟ್ಟದಲ್ಲಿ ಸರಳ, ಸಾಂಪ್ರದಾಯಿಕ ಪೂಜೆ

ಮೈಸೂರು: ಕೊರೊನಾ ಭೀತಿ ಹಿನ್ನೆಲೆ ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ದೇವರಿಗೆ ಸಾಂಪ್ರದಾಯಿಕ ಹಾಗೂ ಸರಳವಾಗಿ ಪೂಜೆ ಸಲ್ಲಿಸಲಾಯಿತು. ಚಾಮುಂಡೇಶ್ವರಿಗೆ ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರದೊಂದಿಗೆ ಪೂಜೆ

Read more

ಆಷಾಢ: ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಪೊಲೀಸರ ಕಣ್ಗಾವಲು

ಮೈಸೂರು: ಆಷಾಢ ಶುಕ್ರವಾರ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧೆಡೆ ಸಾರ್ವಜನಿಕರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ, ನಗರದ ಚಾಮುಂಡಿಬೆಟ್ಟಕ್ಕೆ ಜನರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.

Read more
× Chat with us