Mysore
20
clear sky

Social Media

ಶುಕ್ರವಾರ, 30 ಜನವರಿ 2026
Light
Dark

chamundi hill

Homechamundi hill

ಮೈಸೂರು : ನಾಡಹಬ್ಬ ದಸರಾ ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದ್ದು, ಇದೇ ಪ್ರಥಮ ಬಾರಿಗೆ ಬೆಟ್ಟದ ಆವರಣಕ್ಕೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಸುಮಾರು ೯೦೦ ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬುಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ನಾಳೆ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಚಾಮುಂಡಿಬೆಟ್ಟಕ್ಕೆ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಇತಿಹಾಸ ಪ್ರಸಿದ್ದ ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂ ಧರ್ಮಕ್ಕೆ ಮಾತ್ರ ಸೇರಿಲ್ಲ ಎನ್ನುವುದಾದರೆ ವಕ್ಫ್ ಬೋರ್ಡ್‍ಗೆ ಇದನ್ನು ಯಾವಾಗ ಬರೆದುಕೊಡುತ್ತೀರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಎಂಬುದು …

yaduveer

ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ …

vardhanti utsava begins in chamundi hill

ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನದಂದು ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಗುತ್ತಿದ್ದು, ಅದರಂತೆ ಗುರುವಾರ ನಗರದಲ್ಲಿ ವರ್ಧಂತಿಯ ಸಂಭ್ರಮ …

ಓದುಗರ ಪತ್ರ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ. ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ …

dussehra inauguration

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …

H.D. Revanna visits Chamundi Hill

ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …

Awareness on Dress Code at Chamundi Hill

ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿ ದರ್ಶನಕ್ಕಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ತುಂಡು ಬಟ್ಟೆ ತೊಟ್ಟು ಬರದಂತೆ ಚಾಮುಂಡೇಶ್ವರಿ ಭಕ್ತರು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಗುರುವಾರ ಭಿತ್ತಿಪತ್ರ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು. ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ ಬರುತ್ತಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದವು …

Stay Connected​
error: Content is protected !!