ಮೈಸೂರು : ಆಷಾಢಮಾಸದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತಾದಿಗಳು ಬರುವ ಕಾರಣ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಲಲಿತಾದ್ರಿಪುರ, ಉತ್ತನಹಳ್ಳಿ, ತಾವರೆಕಟ್ಟೆ ಮಾರ್ಗದಿಂದ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ …










