Mysore
29
overcast clouds

Social Media

ಸೋಮವಾರ, 09 ನವೆಂಬರ್ 2026
Light
Dark

chamundi hill

Homechamundi hill
ಓದುಗರ ಪತ್ರ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ. ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ …

dussehra inauguration

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …

H.D. Revanna visits Chamundi Hill

ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …

Awareness on Dress Code at Chamundi Hill

ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿ ದರ್ಶನಕ್ಕಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ತುಂಡು ಬಟ್ಟೆ ತೊಟ್ಟು ಬರದಂತೆ ಚಾಮುಂಡೇಶ್ವರಿ ಭಕ್ತರು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಗುರುವಾರ ಭಿತ್ತಿಪತ್ರ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು. ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ ಬರುತ್ತಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದವು …

Tight security at Chamundi Hill: Deployment of over 1,700 police personnel

ಮೈಸೂರು : ಆಷಾಢಮಾಸದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತಾದಿಗಳು ಬರುವ ಕಾರಣ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಲಲಿತಾದ್ರಿಪುರ, ಉತ್ತನಹಳ್ಳಿ, ತಾವರೆಕಟ್ಟೆ ಮಾರ್ಗದಿಂದ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ …

ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಿದ್ಧತೆ …

ashada shukravara Complete preparations at Chamundi Hill Lakshmikanta Reddy

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ …

ಮೈಸೂರು: ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್‌ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ರಸ್ತೆ …

ಮೈಸೂರು : ಆಷಾಡ ಮಾಸದ ಶುಕ್ರವಾರಗಳ ಆಚರಣೆಗೆ ಮೈಸೂರು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಆಷಾಢ ಮಾಸದ ವೇಳೆ ಅಸಂಖ್ಯಾತ ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಕೆಲ ಸೂಚನೆಗಳನ್ನು ಹೊರಡಿಸಿದೆ. …

Stay Connected​
error: Content is protected !!