Mysore
18
few clouds

Social Media

ಶುಕ್ರವಾರ, 30 ಜನವರಿ 2026
Light
Dark

chamundi hill

Homechamundi hill

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್‌ ಚಿಟ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಇಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಶಕ್ತಿ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕಳೆದ ಕೆಲ ತಿಂಗಳಿನಿಂದ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ …

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್‌ಗೆ ಹೈಕೋರ್ಟ್‌ …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …

ಮೈಸೂರು: ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ. ನೂತನ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಹೊಸ ವರ್ಷದ ಸ್ವಾಗತದ …

ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ದಾಂಪತ್ಯ …

ಮೈಸೂರು: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಆರ್ಭಟ ಜೋರಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಫೆಂಗಲ್‌ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆ ಸುರಿದ ಪರಿಣಾಮ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿಬಿದ್ದಿವೆ. …

ಮೈಸೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಇಂದೇ ಲಕ್ಷಾಂತರ …

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ …

Stay Connected​
error: Content is protected !!