ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ದಾಂಪತ್ಯ …
ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ದಾಂಪತ್ಯ …
ಮೈಸೂರು: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಆರ್ಭಟ ಜೋರಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆ ಸುರಿದ ಪರಿಣಾಮ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿಬಿದ್ದಿವೆ. …
ಮೈಸೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಇಂದೇ ಲಕ್ಷಾಂತರ …
ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ದಿನನಿತ್ಯ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ಚಾಮುಂಡೇಶ್ವರಿ ತಾಯಿಗೆ ಇಷ್ಟವಾದ ತಿನಿಸನ್ನು ಪ್ರಸಾದ ರೂಪದಲ್ಲಿ ವಿನಿಯೋಗ ಮಾಡಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಚಾಮುಂಡಿಬೆಟ್ಟ …
ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಹಬ್ಬಗಳಲ್ಲಿ ಒಂದೆಂದು ಪರಿಗಣಿಸಲಾದ ದಸರಾ, ಅಂದಿನ ಮೈಸೂರು ರಾಜವಂಶದ ಅರಸರ ನೇತೃತ್ವದಲ್ಲಿ ಜನಸಾಮಾನ್ಯರ ಹಬ್ಬವಾಗಿ ಬೆಳೆದಿದೆ. ಇಂದು ಚಾಮುಂಡಿಬೆಟ್ಟದ ದೇವಾಲಯದ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ …
ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಮೈಸೂರು ನಗರದಲ್ಲಿ ಮಹಿಷ …
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ. ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ …
ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ …