Mysore
27
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

chamundi hill

Homechamundi hill

ಮೈಸೂರು : ಚಾಮುಂಡಿಬೆಟ್ಟದಲ್ಲಿಇಂದು ಮೊದಲನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು,ಮುಂಜಾನೆಯೆ ತಾಯಿ ಚಾಮುಂಡೇಶ್ವರಿಗೆ  ವಿವಿಧ ಅಭಿಷೇಕದ ಜೊತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ತಾಯಿಗೆ ಮೊದಲ ಅಷಾಢ ಶುಕ್ರವಾರದ ಪ್ರಯುಕ್ತ ವಿಶೇಷವಾದ ಅಲಂಕಾರ ಮಾಡಲಾಗಿದೆ. ಸಾವಿರಾರು ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಭೇಟಿ …

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ …

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ. ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಚಾಮುಂಡಿ ಬೆಟ್ಟ ಉಳಿಸಿ ಸಮಿತಿಯು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ …

ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ …

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ …

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ. ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ …

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಮಂಗಳವಾರ ರಾತ್ರಿ 7.30ರಲ್ಲಿ ಚಾಮುಂಡಿಬೆಟ್ಟದ ಉತ್ತನಹಳ್ಳಿ ಭಾಗದಲ್ಲಿ ಸುಮಾರು 4ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲು, ಕುರುಚಲು ಗಿಡಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, …

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಇಂದಿನಿಂದ ದಸರಾ ಹಬ್ಬವು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವು ಸಿಂಗಾರಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ. ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು …

Stay Connected​
error: Content is protected !!