Mysore
21
scattered clouds

Social Media

ಮಂಗಳವಾರ, 27 ಜನವರಿ 2026
Light
Dark

chamundi hills

Homechamundi hills
ಓದುಗರ ಪತ್ರ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಚಾಮುಂಡಿಬೆಟ್ಟವನ್ನು ಅಭಿವೃದ್ಧಿ ಪಡಿಸುವ ನೆಪದಲ್ಲಿ ಗ್ರೇಟರ್ ಮೈಸೂರು ವ್ಯಾಪ್ತಿಗೆ ಒಳಪಡಿಸದೆ, ಧಾರ್ಮಿಕವಾಗಿ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟವನ್ನು …

mahesh (1)

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ …

Youth Brigade workers clean up Chamundi Hills

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ನಾಲ್ಕು ಶುಕ್ರವಾರಗಳು ಹಾಗೂ ಅಮ್ಮನವರ ವರ್ಧಂತಿ ಮಹೋತ್ಸವದ …

Increase in number of VIPs visiting Chamundi Hills hindrance to religious pilgrimage

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು. ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ …

MP Yaduveer Wodeyar visits Chamundi Hills

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ …

Strict action at Chamundi Hill: Reels and videos will no longer be allowed

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಜಿಲ್ಲಾಡಳಿತ …

Hat-trick hero Shivaraj Kumar visits Chamundi Hills

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಶಿವರಾಜ್‌ ಕುಮಾರ್‌ ಅವರು, ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. …

Demand to provide infrastructure at Chamundi Hills

ಮೈಸೂರು : ಆಷಾಢ ಮಾಸದಲ್ಲಿ ಶ್ರೀ ಚಾಮುಂಡೇಶ್ವರಿ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ …

ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ. ಆಷಾಢ …

Over 60 Buses Deployed to Chamundi Hill for Ashada Friday

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ …

Stay Connected​
error: Content is protected !!