ಮೈಸೂರು: ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕೆಂದು ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಬಿ.ಎಂ. ಸವಿತಾ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ…