ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ …