ಅದ್ಯಾಕೋ ಗೊತ್ತಿಲ್ಲ, ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಯಾವೊಬ್ಬ ಪ್ರತಿಭಾವಂತ ನಟರು ಹಿರಿತೆರೆಯಲ್ಲಿ ದೊಡ್ಡ ಗೆಲುವು ಪಡೆಯುವುದಕ್ಕೆ ಸಾಧ್ಯವಾಗಲಿಲ್ಲ. ಜೆಕೆ, ವಿಜಯ್ ಸೂರ್ಯ ಮುಂತಾದವರು ಕಿರುತೆರೆಯಲ್ಲಿ ಅದೆಷ್ಟೇ ಜನಪ್ರಿಯತೆ ಸಂಪಾದಿಸಿದರೂ, ಹಿರಿತೆರೆಯಲ್ಲಿ ಅದೇ ಮ್ಯಾಜಿಕ್ ಮಾಡುವುದಕ್ಕೆ ಸಾಧ್ಯವಾಗಲೇ ಇಲ್ಲ. ಈ ಸಾಲಿಗೆ …