Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

chandanavana

Homechandanavana
kannada star heroines met siddaramaiah

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು. ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು ಕನ್ನಡ ಚಲನಚಿತ್ರ ರಂಗದ …

ekka-movie-program-

ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ‍ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್‍ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, …

raajarathnakara-movie-news

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಥಗ್ಸ್ ಆಫ್ ರಾಮಘಡ’ ಹೆಚ್ಚು ಸುದ್ದಿ ಮಾಡದಿದ್ದರೂ, ಆ ಚಿತ್ರದಲ್ಲಿ ನಟಿಸಿದ್ದ ಚಂದನ್‍ ರಾಜ್‍, ತಮ್ಮ ಪ್ರತಿಭೆಯಿಂದ ಗಮನಸೆಳೆದರು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜೂನ್‍.27ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದ ಕುರಿತು ರಚಿತಾ ರಾಮ್‍ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು …

ಯಶ್‍ ತಾಯಿ ಪುಷ್ಪಾ ಅರುಣ್‍ ಕುಮಾರ್‍, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಟೀಸರ್‍ ಕಳೆದ ತಿಂಗಳು ಬಿಡುಗಡೆಯಾಗಿದೆ. ಟೀಸರ್‍ ಬಿಡುಗಡೆ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ. ಇದೀಗ ಚಿತ್ರದ …

ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್‍ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ …

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. …

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ …

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್‍ ಆಫ್‍ …

  • 1
  • 2
Stay Connected​
error: Content is protected !!